March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ಅರಣ್ಯಾಧಿಕಾರಿಗಳು: “ಸುದ್ದಿ ಉದಯ ಜನಧ್ವನಿ Effect”

ಕಡಿರುದ್ಯಾವರ-ಮಿತ್ತಬಾಗಿಲು- ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಮರಗಳು ಬೆಳೆದು ನಿಂತಿದ್ದು ವಾಹನ ಸವಾರರಿಗೆ ಯಮಧರ್ಮರಾಯ ಪಾಶ ಹಿಡಿದು ಕಾದು ಕುಳಿತಂತೆ ಅದರ ಕೊಂಬೆಗಳು ರಸ್ತೆಗೆ ವಾಲಿಕೊಂಡು ಯಾವ ಸಂದರ್ಭದಲ್ಲೂ ಬೀಳುವ ಆತಂಕಕರ ಸ್ಥಿತಿ ನಿರ್ಮಾಣವಾಗಿದೆ ಎಂದು ಜೂ. 5 ರಂದು ಸುದ್ದಿ ಉದಯ ಪತ್ರಿಕೆಯಲ್ಲಿ ವರದಿ ಪ್ರಕಟಿಸಿತ್ತು.

ಈ ಬಗ್ಗೆ ಎಚ್ಚೆತ್ತ ಅರಣ್ಯಾಧಿಕಾರಿಗಳು ಇತ್ತೀಚೆಗೆ ಮರಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Related posts

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಗುರುವಾಯನಕೆರೆ, ಸಂತೆಕಟ್ಟೆ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!