September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೆ ಹರಿದ ಮಳೆ ನೀರು ಹಾಗೂ ರಸ್ತೆಯುದ್ದಕ್ಕೂ ಬಾಗಿ ನಿಂತ ಅಪಾಯಕಾರಿ ಮರಗಳು

ಇಂದಬೆಟ್ಟು: ಇಂದಬೆಟ್ಟುವಿನಿಂದ ಎರ್ಮಾಳಕ್ಕೆ ಹೋಗುವ ರಸ್ತೆಯಲ್ಲಿ ಭಾರಿ ಮಳೆಯಿಂದಾಗಿ ಮಳೆ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತೀರಾ ಕಷ್ಟವಾಗಿದೆ ಹಾಗೂ ರಸ್ತೆಯ ಎರಡೂ ಕಡೆಯಿಂದ ಗಿಡಗಳು ಬಾಗಿ ರಸ್ತೆ ಮುಚ್ಚಲು ಅಣಿಯಾಗುತ್ತಿದೆ.

ಇದರಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗುವರಿಗೆ, ಅದರಲ್ಲೂ ಶಾಲಾ ಮಕ್ಕಳಿಗೆ ತುಂಬಾ ತೊಂದರೆಯಾಗುತ್ತಿದ್ದು ಪಕ್ಕದಲ್ಲಿ ಚರಂಡಿ ಇದ್ದರೂ ಚರಂಡಿ ರಿಪೇರಿ ಅಗದೇ ನೀರು ಮಾತ್ರ ರಸ್ತೆಯಲ್ಲಿ ಹರಿದು ಹೋಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಪಟ್ಟವರು ಆದಷ್ಟು ಬೇಗ ರಸ್ತೆಯ ಚರಂಡಿ ವ್ಯವಸ್ಥೆ ಮಾಡಿ ಬಾಗಿರುವ ಮರಗಳ ಗೆಲ್ಲುಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

Suddi Udaya

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

Suddi Udaya
error: Content is protected !!