23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಮೈರೋಳ್ತಡ್ಕ ಸ.ಉ. ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

ಬಂದಾರು : ಮೈರೋಳ್ತಡ್ಕ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಕೃಷಿ ತೋಟದ ಕಳೆ ತೆಗೆಯುವ, ಹಾಗೂ ಸ್ವಚ್ಛತಾ ಶ್ರಮದಾನದ ಕಾರ್ಯ ಪೋಷಕರಿಂದ ಜೂ 28 ರಂದು ನೆರವೇರಿತು.

ಈ ಸಂದರ್ಭದಲ್ಲಿ ಬಂದಾರು ಪಂಚಾಯತ್ ಅಧ್ಯಕ್ಷರು ಹಾಗೂ ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ್ ಗೌಡ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಶ್ರೀಧರ ಗೌಡ, ಪುಷ್ಪಾವತಿ, ಶ್ರೀಮತಿ ಹರಿಣಾಕ್ಷಿ, ಮುಖ್ಯೋಪಾಧ್ಯಾಯರಾದ ಚಂದ್ರಾವತಿ, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು-ಸದಸ್ಯರು, ಪೋಷಕರು, ಶಿಕ್ಷಕವೃಂದ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

Suddi Udaya

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಕನ್ಯಾಡಿ 2 ಸ.ಉ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಉಚಿತ ದಂತ ತಪಾಸಣೆ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!