ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಸ. ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

ವೇಣೂರು: ಇಲ್ಲಿಯ ಸರ್ಕಾರಿ ಪದವಿಪೂರ್ವ ಕಾಲೇಜು ಇಲ್ಲಿ ಜೂ.26 ರಂದು 2025-26 ನೇ ಸಾಲಿನ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯು ಇ.ವಿ.ಎಂ ಮಾದರಿಯಲ್ಲಿ ಮೊಬೈಲ್ ಆಪ್ ಮೂಲಕ ನಡೆಸಲಾಯಿತು.

ಈ ಚುನಾವಣೆಯಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ನಿರೀಕ್ಷಾ ಎನ್ ಪೂಜಾರಿ ಅಧ್ಯಕ್ಷೆಯಾಗಿ ಹಾಗೂ ದ್ವಿತೀಯ ಪಿಯುಸಿ ಕಲಾ ವಿಭಾಗದ ಸಾಹಿತ್ ಎಸ್ ಶೆಟ್ಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಫೆ.28: ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!