September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

ಕೊಯ್ಯೂರು : “ಮಾದಕ ಮುಕ್ತ ಸಮಾಜ ನಿರ್ಮಾಣ ಮಾಡಲು ನಾವೆಲ್ಲ ಪಣ ತೊಡೋಣ. ಆ ಮೂಲಕ ಭವ್ಯ ಭಾರತದ ನಿರ್ಮಾಣ ಮಾಡೋಣ ” ಎಂಬುದಾಗಿ ಉಜಿರೆಯ ಶ್ರೀ ಧ.ಮಂ ಕಾಲೇಜಿನ ಕನ್ನಡ ವಿಭಾಗದ ಸಹಪ್ರಾಧ್ಯಪಕ ದಿವ ಕೊಕ್ಕಡ ರವರು ಅಭಿಪ್ರಾಯ ಪಟ್ಟರು.

ಅವರು ಕೊಯ್ಯೂ ರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಣೆ ಅಂತರಾಷ್ಟ್ರೀಯ ದಿನ ಕಾರ್ಯಕ್ರಮದ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿ ವಾಣಿ ಪದವಿಪೂರ್ವ ಕಾಲೇಜ್ ನ ನಿವೃತ್ತ ಪ್ರಾಂಶುಪಾಲ ಡಿ. ಯದುಪತಿ ಗೌಡ ಭಾಗವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ಬೆರ್ಕೆ ಉಪಸ್ಥಿತರಿದ್ದರು.


ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲಮೋಹನ ಗೌಡ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ವಾಣಿಜ್ಯ ಶಾಸ್ತ್ರ ಉಪನ್ಯಾಸ ಕಿ ಶ್ರೀಮತಿ ಪವಿತ್ರ ಸ್ವಾಗತಿಸಿ, ರಾಜ್ಯಶಾಸ್ತ್ರ ಉಪನ್ಯಾಸಕ ಸಂತೋಷ್ ಕುಮಾರ್ ವಂದಿಸಿದರು. ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಿಸಿದರು

Related posts

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya

ರೋಟರಿ ಕ್ಲಬ್ ವಲಯ ಮಟ್ಟದ ಕ್ರಿಕೆಟ್ ಸ್ಪರ್ಧೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ : ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರಾಗಿ ಗೋಪಾಲ ಅಧಿಕಾರ ಸ್ವೀಕಾರ

Suddi Udaya
error: Content is protected !!