26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

ಅಳದಂಗಡಿ: ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಲ್ಕೇರಿ ಗ್ರಾಮದ ನಾವರ ಜಾಲಪಾಲ್ಕೆ ನಿವಾಸಿ ಸವಿತಾ ಇವರ ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಅಪಾರ ಹಾನಿಯಾದ ಘಟನೆ ಜೂ.27ರಂದು ರಾತ್ರಿ ನಡೆದಿದೆ.

ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿದ ಲೇಸ್’ ಕಾರ್ಯಕ್ರಮ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ರೋಬರ್ಟ್ ಡಿಸೋಜಾ ನಿಧನ

Suddi Udaya

ಬೆಳಾಲು ಪೆರಿಯಡ್ಕ ಸ.ಕಿ.ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿ ರಚನೆ

Suddi Udaya

ಅಳದಂಗಡಿ ಸಿಎ ಬ್ಯಾಂಕಿನ ಸುವರ್ಣ ಸಂಭ್ರಮ- ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತ ಬಾಲಕರ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!