ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

ಪೆರ್ಲ: ಯಕ್ಷ ದ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿ ಜೂ. 27 ರಂದು ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ಕೆ. ವಹಿಸಿದ್ದು , ಉದ್ಘಾಟನೆಯನ್ನು ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಗೌರವ ಸಲಹೆಗಾರರಾದ ದೇವರಾಜರು ಉಪಸ್ಥಿತರಿದ್ದರು. ಕಲಿಕಾ ಗುರುಗಳಾದ ದೇವಿ ಪ್ರಸಾದ್ , ಶಿಕ್ಷಕರುಗಳಾದ, ಮಹೇಶ್ ಎ, ‌ಅಬ್ದುಲ್ ನಜೀರ್, ಮೃತ್ಯುಂಜಯ, ಭಾಷಿಣಿ ಉಪಸ್ಥಿತರಿದ್ದರು.

ವಿಜಯ ಕುಮಾರ್ ಎಂ ಸ್ವಾಗತಿಸಿ, ವಿವೇಕಾನಂದ ಗೌಡ ವಂದಿಸಿದರು. ಗಣಿತ ಶಿಕ್ಷಕಿ ಶ್ರೀಮತಿ ಮೇಲೆ ನಿರೂಪಿಸಿದರು.

Related posts

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
error: Content is protected !!