32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

ಸುಲ್ಕೇರಿ: ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ,. ಶ್ರೀರಾಮ ಪ್ರೌಢಶಾಲೆ ಸುಲ್ಕೇರಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ , ಮಂಗಳೂರು, ಇವರ ಸಾರಥ್ಯದಲ್ಲಿ ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷರಾಗಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜು ಪೂಜಾರಿ ವಹಿಸಿಕೊಂಡರು. ಪ್ರಕಾಶ್ ಶೆಟ್ಟಿನೊಚ್ಚ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅಭ್ಯಾಗತರಾಗಿ ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ, ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಟ್ರಸ್ಟಿಗಳಾದ ಲ| ದೇವದಾಸ್ ಶೆಟ್ಟಿ, ಪಟ್ಲ ಪೌಂಡೇಶನ್ ಯಕ್ಷ ಶಿಕ್ಷಣ ಬೆಳ್ತಂಗಡಿ ಘಟಕದ ಸ್ಥಾಪಕಾಧ್ಯಕ್ಷ ರಘುರಾಮ ಶೆಟ್ಟಿ, ಯಕ್ಷಧ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕ ಅಧ್ಯಕ್ಷ ಸುರೇಶ್ ಶೆಟ್ಟಿ, ಯಕ್ಷಗಾನ ಗುರುಗಳಾದ ಶ್ರೀದೇವಿ ಪ್ರಸಾದ್ ಗುರುವಾಯನಕೆರೆ, ಶ್ರೀರಾಮ ಪ್ರೌಢಶಾಲಾ ಮುಖ್ಯೋಪಾದ್ಯಾಯ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.

ಪ್ರಮೋದ್ ಕುಮಾರ್ ಸ್ವಾಗತಿಸಿ, ಶಿಕ್ಷಕಿ ಶ್ರಿಮತಿ ಶಶಿಕಲಾ ವಂದಿಸಿದರು. ಶಿಕ್ಷಕರಾದ ಸತೀಶ್ ಕುಮಾರ್ ಎನ್ ಕಾರ್ಯಕ್ರಮ ನಿರೂಪಿಸಿದರು.

Related posts

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya
error: Content is protected !!