September 6, 2026
ಆರೋಗ್ಯ

ಯಕ್ಷ ಭಾರತಿ.ರಿ ಸಂಸ್ಥೆಯಿಂದ ಲೇಖನ ಸಾಮಗ್ರಿಗಳ ವಿತರಣೆ

ಉಜಿರೆ :ಯಕ್ಷ ಭಾರತಿ. ರಿ ಕನ್ಯಾಡಿ, ಬೆಳ್ತಂಗಡಿ ವತಿಯಿಂದ ಉಜಿರೆ ನಾಗರಾಜ ಕಾಂಪೌಂಡಿನಲ್ಲಿ ಶ್ರೀಮಾತಾ ಆರ್ಟ್ಸ್ ಸಹಕಾರದಿಂದ ಜರಗುತ್ತಿರುವ ಯಕ್ಷಭಾರತಿ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.

ಯಕ್ಷ ಭಾರತಿಯ ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ , ನಾಟ್ಯ ಗುರುಗಳಾದ ಕಲಾವಿದ ಚಂದ್ರಶೇಖರ ಧರ್ಮಸ್ಥಳ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಿ ಶುಭ ಹಾರೈಸಿದರು.

ಯಕ್ಷ ಭಾರತಿಯ ಆರೋಗ್ಯ ಸೇವಾ ವಿಭಾಗದ ಕುಸುಮಾಕರ ಕುತ್ತೋಡಿ, ಶ್ರೀಮಾತಾ ಅರ್ಟ್ಸ್ ಮಾಲಕರು ಮತ್ತು ಯಕ್ಷಭಾರತಿ ಟ್ರಸ್ಟಿ ಗುರುಪ್ರಸಾದ್, ಪೋಷಕರಾದ ನವೀನ ಉಪಸ್ಥಿತರಿದ್ದರು.
ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಮತ್ತು ಸಂಚಾಲಕರಾದ ಮಹೇಶ್ ಕನ್ಯಾಡಿ ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

Related posts

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸತತ 2ನೇ ಬಾರಿಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಮಾನ್ಯತಾ ಪ್ರಮಾಣಪತ್ರ

Suddi Udaya

ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya

ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!