30 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿ

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಬೆಳಗೋಣ ಸಂಸ್ಕಾರ ದೀಪ ಕಾರ್ಯಕ್ರಮ

ಧರ್ಮಸ್ಥಳ: “ಸುಭಾಷ್ ಯಾದವ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತ” ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಧರ್ಮಸ್ಥಳ ಇದರ ವತಿಯಿಂದ ಬೆಳಗೋಣ ಸಂಸ್ಕಾರ ದೀಪ ಕಾರ್ಯಕ್ರಮವು ಜೂ. 28ರಂದು ಧರ್ಮಸ್ಥಳ ಅಟಲ್‌ಜೀ ಸಭಾ ಭವನದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಎನ್ ಆರ್ ದಾಮೋದರ ಶರ್ಮ, ಧರ್ಮಸ್ಥಳ ಸಿಎ ಬ್ಯಾಂಕ್ ನ ಅಧ್ಯಕ್ಷ ಪ್ರೀತಮ್ ಡಿ, ಉಪಾಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ನಿರ್ದೇಶಕರು, ಸರ್ವ ಸದಸ್ಯರುಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!