September 6, 2026
ಗ್ರಾಮಾಂತರ ಸುದ್ದಿ

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

ನಡ :ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ಗಳನ್ನು ನಡ ಗ್ರಾಮದ ಅಣ್ಣಪ್ಪ ಕೋಡಿಯ ಗ್ರಾಮಸ್ಥರಾದ ವಿಜಯ್ ಪೌಲ್, ಲಿಂಗಪ್ಪ, ಬೆಳ್ತಂಗಡಿ ಸಿಎ ಬ್ಯಾಂಕಿನಲ್ಲಿ ನಿರ್ದೇಶಕರಾದ ಶ್ರೀನಾಥ್ ಕೆಎಂ ಹಾಗೂ ಊರಿನವರ ಸಹಕಾರದಿಂದ ಶ್ರಮದಾನದ ಮೂಲಕ ಕಿಂಡಿ ಅಣೆಕಟ್ಟಿಗೆ ಅಡಚಣೆಗೆ ಬಂದಂತಹ ಅಡೆತಡೆಗಳನ್ನು ಶ್ರಮದಾನದ ಮೂಲಕ ತೆಗೆಯಲಾಯಿತು

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ಉರುವಾಲುಪದವು: ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ

Suddi Udaya
error: Content is protected !!