ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ರೈನಥಾನ್ ಸ್ಪರ್ಧೆ ಮಳೆಗಾಲದ ಓಟಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್ ಧರ್ಮ ಚಾಲನೆ ರೈನಥಾನ್ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಸ್ಪರ್ಧಾರ್ಥಿಗಳು

ಉಜಿರೆ: ವ್ಯಾಯಾಮ್ ಫಿಟೈಸ್ & ಕ್ರಾಸ್ ಫಿಟ್, ಉಜಿರೆ ಇದರ ನೇತೃತ್ವದಲ್ಲಿ ಕಾಶಿ ಪ್ಯಾಲೇಸ್, ದಿ ಓಶಿಯನ್ ಪರ್ಲ್, ಉಜಿರೆ ರೋಟರಿ ಕ್ಲಬ್ ಬೆಳ್ತಂಗಡಿ ರೋಟರಿ ಇಂದಿರಾನಗರ ಬೆಂಗಳೂರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ.) ರಾಜಾರಾಂ ಏಜೆನ್ಸಿಸ್, ಬೆಳ್ತಂಗಡಿ ಎಸ್.ಡಿ.ಎಂ.ಇ. ಸೊಸೈಟಿ, ಉಜಿರೆ ಎಸ್.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್, ಉಜಿರೆ ಸಂಧ್ಯಾ ಫ್ರೆಶ್, ಉಜಿರೆ, ಎಂ.ಡಬ್ಲ್ಯು.ಬಿ. ಗ್ರೂಪ್ ಇಂಡಿಯನ್ ಡೆಂಟಲ್ ಅಸೋಸಿಯೇಷನ್, ಪುತ್ತೂರು ಬೆಳ್ತಂಗಡಿ ತಾಲೂಕು ಪ್ರೆಸ್ ಕ್ಲಬ್ (ರಿ.)ಸಿಇಎನ್ ಪೊಲೀಸ್ ಠಾಣೆ, ಮಂಗಳೂರು, ದ.ಕ.ಇವರ ಸಹಯೋಗದಲ್ಲಿ ಉಜಿರೆ ರತ್ನವರ್ಮ ಕ್ರೀಡಾಂಗಣದಲ್ಲಿ ರೈನಥಾನ್ ಸ್ಪರ್ಧೆಗೆ ಚಾಲನೆ ನೀಡಲಾಯಿತು.

ರೈನಥಾನ್ ಕಾರ್ಯಕ್ರಮಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ‌ಎಲ್ ಧರ್ಮ ಚಾಲನೆ ನೀಡಿದರು‌ವೇದಿಕೆಯಲ್ಲಿ ಡಿಎಸ್ಪಿ ಮಂಜುನಾಥ್ ಆರ್.ಜೆ,ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್,ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಸುಬ್ಬಾಪುರ,ಉಜಿರೆಸೋನಿಯ ಯಶೋವರ್ಮ,ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್,ಬೆಳ್ತಂಗಡಿ ರೋಟರಿ‌ ಅಧ್ಯಕ್ಷ ಪೂರನ್ ವರ್ಮ,ಎಸ್‌.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ.ವಿಶ್ವನಾಥ ಪಿ,ಉಜಿರೆ ಗ್ರಾ.ಪಂ‌ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಎಸ್‌ಡಿಎಂ ಆಸ್ಪತ್ರೆಯ ಎಂಡಿ ಜನಾರ್ಧನ್ ಎಂ,ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್,ನಿಯೋಜಿತ ಕಾರ್ಯದರ್ಶಿ ಡಾ.ದಯಾಕರ್ ಎಂ.ಎಂ,ಎಸ್.ಡಿ‌ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಹೆಚ್,ವ್ಯಾಯಮ ಜಿಮ್ ಮಾಲಕ ಶಿಶಿರ್ ರಘುಚಂದ್ರ,ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ,ರೈನಥಾನ್ ಆಯೋಜನಾ ಸಮಿತಿ ಅಧ್ಯಕ್ಷ ಪ್ರವೀಣ್ ಗೋರೆ ಉಪಸ್ಥಿತರಿದ್ದರು.

ಹಿರಿಯ ನ್ಯಾಯವಾದಿ ಬಿ‌ಕೆ ಧನಂಜಯ್ ರಾವ್ ಸ್ವಾಗತಿಸಿದರು.

Related posts

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿ ಹಣ ಕಳವು

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya
error: Content is protected !!