22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್ ವಲಯ ದಿಂದ ಸಾರ್ವಜನಿಕ ಪೂಜೆ

ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್

ವಲಯ ಸಾರ್ವಜನಿಕ ಪೂಜಾ ಸಮಿತಿ ಮಚ್ಚಿನ ಇದರ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆಯು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ದಲ್ಲಿ ಜ 29 ರಂದು ನಡೆಯಿತು ಕುಕ್ಕಿಲ ಅನಂತ ಕೃಷ್ಣ ಭಟ್ ಇವರ ಪುರೋಹಿತದೊಂದಿಗೆ ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು ಈ ಸಂದರ್ಭದಲ್ಲಿ ಬಳ್ಳಮಂಜ ಅನಂತೇಶ್ವರ ದೇವಸ್ಥಾನದ ಆಡಳಿತ ಮುಕ್ತೇಶ್ವರರಾದ ಹರ್ಷ ಸಂಪಿಗೆತ್ತಾಯ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷರಾದ ಹರ್ಷ ಬಳ್ಳಮಂಜ. ಒಕ್ಕೂಟದ ಅಧ್ಯಕ್ಷರುಗಳಾದ ಜಯ ಪೂಜಾರಿ. ವಿಜಯ ಮಡಕ್ಕಿಲ. ಸುಧಾ ಆಚಾರ್ಯ. ಕುಸುಮ ದೋಟ. ಮೇಲ್ವಿಚಾರಕರದ ಕೇಶವ ಸೇವಾಪ್ರತಿನಿಧಿ ಪರಮೇಶ್ವರ. ಶ್ರೀಮತಿ ನಂದಿನಿ ಹಾಗೂ ಪದಾಧಿಕಾರಿಗಳು ಸರ್ವ ಸದಸ್ಯರು ಊರ ಭಕ್ತಾದಿಗಳು ಉಪಸ್ಥಿತರಿದ್ದರು ✍️ ವರದಿ ಬಳ್ಳಮಂಜ

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya

ಅಕ್ಷಯ ಕಾಲೇಜಿನ ಬಿಕಾಂ ವಿಥ್ ಏವಿಯೇಷನ್ ಆ್ಯಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!