September 6, 2026
Uncategorized

ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್-ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ ಸಾರಿಗೆ ಸಚಿವರಿಗೆ ಮನವಿ

ಬೆಳ್ತಂಗಡಿ: ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್- ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿಯವರು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್, ಅಸಂಘಟಿತ ಕಾರ್ಮಿಕ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪೂಜಾರಿ ಮಚ್ಚಿನ, ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಸದಸ್ಯ ಪ್ರಶಾಂತ್ ಮಚ್ಚಿನ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

Suddi Udaya

ಬಂದಾರು : ‘ಅಕ್ಷರ ಸಿರಿ’ ಪ್ರಶಸ್ತಿ ಪುರಸ್ಕೃತ ದೈ.ಶಿ.ಶಿಕ್ಷಕ ಪ್ರಶಾಂತ್ ಸುವರ್ಣ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಸಮಾರಂಭ – ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya
error: Content is protected !!