September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಬಂಗ್ಲೆಗುಡ್ಡೆ ಪಕ್ಕದಲ್ಲಿರುವ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆ ಪಕ್ಕದ ವಿದ್ಯುತ್ ತಂತಿಗೆ ದೊಡ್ಡ ಗಾತ್ರದ ಒಣಗಿದ ಮರ ಬಿದ್ದು ನೇತಾಡುತ್ತಿದೆ. ಸಾರ್ವಜನಿಕರು, ವಾಹನ ಸವಾರರು ಜೀವ ಭಯದಿಂದ ಓಡಾಡುವ ಪರಿಸ್ಥಿತಿ ಎದುರಾಗಿದೆ.

2 ತಿಂಗಳ ಹಿಂದೆ ರಾಜ್ಯ ಹೆದ್ದಾರಿ ರಸ್ತೆ ಪಕ್ಕದ ಅಪಾಯದಲ್ಲಿರುವ ಒಣಗಿದ ಮರಗಳನ್ನು ತೆರವು ಮಾಡುವಂತೆ ಈ ಹಿಂದೆ ಪತ್ರಿಕೆಗಳಲ್ಲಿ ಬಂದಿರುವ ವರದಿಯನ್ನು ನೋಡಿದರೂ ಹೆಚ್ಚುತ್ತು ಕೊಂಡಿಲ್ಲವೆಂದು ಜನರು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಹಲವಾರು ಕಡೆಗಳಲ್ಲಿ ಅಪಾಯದಲ್ಲಿರುವ ಒಣ ಮರಗಳನ್ನು ತೆರವು ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದರು.

Related posts

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹಕ್ಕೆ ಚಾಲನೆ:

Suddi Udaya
error: Content is protected !!