September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

ಬೆಳ್ತಂಗಡಿ: ಶ್ರೀ ಬಸವರಲಿ ಯೋಗ ಪ್ರತಿಷ್ಠಾನ ನಂಜನಗೂಡು ಮೈಸೂರು ಇವರು ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ನಡೆಸಿದ ರಾಜ್ಯ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ- 2025 ಇದರಲ್ಲಿ

ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಮೋಹಿತ್ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಗೇರುಕಟ್ಟೆ ಜವಳಿ ಉದ್ಯಮಿ ಸತೀಶ್ ಕುಮಾರ್ ಬಿ. ನಿಧನ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ 66ನೇ ವರ್ಷದ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ

Suddi Udaya

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ಕಣಿಯೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶ್ವ ಯೋಗ ದಿನ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!