ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕರಾಜಕೀಯ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

ಸೌತಡ್ಕ: ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಜೂ.30ರಂದು ನೀಡಿದರು. ಇವರ ಜೊತೆಗೆ ಧಾರ್ಮಿಕ ದತ್ತಿ ಇಲಾಖೆಯ ಕಮಿಷನ‌ರ್ ವೆಂಕಟೇಶ್ ರವರು ಹಾಜರಿದ್ದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತ್ತು ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಪ್ರಶಾಂತ ಮಚ್ಚಿನ, ವಿಶ್ವನಾಥ ಕೊಲ್ಲಾಜೆ, ಗಣೇಶ್ ಕಾಶಿ, ಹರಿಶ್ಚಂದ್ರ, ಪ್ರಮೋದ್ ಕುಮಾ‌ರ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಮತ್ತು ಊರಿನ ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮಟ್ಟದ ಎನ್.ಬಿ.ಎ ಮಾನ್ಯತೆ

Suddi Udaya

ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ಸಂಚಾಲಕರಾಗಿ ಕಿರಣ್

Suddi Udaya

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

Suddi Udaya
error: Content is protected !!