32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಟಿನಿ ಸ.ಕಿ.ಪ್ರಾ. ಶಾಲೆಯ ಎಸ್.ಡಿ.ಎಮ್.ಸಿ. ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಪವಿತ್ರ, ಉಪಾಧ್ಯಕ್ಷರಾಗಿ ಇಲ್ಯಾಸ್ ಆಯ್ಕೆ

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಎಸ್.ಡಿ.ಎಮ್.ಸಿ. ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಪವಿತ್ರ, ಉಪಾಧ್ಯಕ್ಷರಾಗಿ ಇಲ್ಯಾಸ್ ಆಯ್ಕೆಯಾಗಿದ್ದಾರೆ.

ಪೋಷಕ ಸದಸ್ಯರಾಗಿ ಪಾರ್ವತಿ, ಯಶೋಧ, ಜಂಸೀನಾ, ಮಹಮ್ಮದ್ ಜುಬೈದಾ, ಮೊಹಮ್ಮದ್ ಆರಿಫ್, ಮೊ.ಹಾರಿಸ್, ಹಸನಬ್ಬ,ಆಶಿಕಾ, ನಸೀಮ, ಸಾಹಿನಾ, ಕೈರುನ್ನೀಸಾ, ಸಂಶುದ್ದೀನ್, ಫಾತಿಮತ್ ಜೊಹರಾ, ಉದಯ ಕುಮಾರ್, ಸಂಶುದ್ದೀನ್.

ಪದನಿಮಿತ್ತ ಸದಸ್ಯರಾಗಿ ಶಾಲಾ ಮುಖ್ಯೋಪಾಧ್ಯಾಯಿನಿ ಮೋಹಿನಿ, ಆರೋಗ್ಯ ಕಾರ್ಯಕರ್ತೆ ಸರಸ್ವತಿ, ಅಂಗನವಾಡಿ ಕಾರ್ಯಕರ್ತೆ ಲಲಿತಾ, ನಾಮನಿರ್ದೇಶಿತ ಸದಸ್ಯರಾಗಿ ಲಾಯಿಲ ಗ್ರಾ.ಪಂ. ಸದಸ್ಯ ಪಿ. ಸಲೀಂ , ಶಿಕ್ಷಕಿ ಲೀನಾ ಡಿಸೋಜ , ಶಾಲಾ ನಾಯಕ ಮೊಹಮ್ಮದ್ ಶಿಹಾಮ್ ಆಯ್ಕೆಯಾಗಿದ್ದಾರೆ.

Related posts

ಬಳಂಜ: ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಕಬಡ್ಡಿ ಪಂದ್ಯಾಟ: ವೇಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

Suddi Udaya

ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆಯ ಕುರಿತು ಸದನದಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!