37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಭಶ್ರೀ ಆಂ.ಮಾ. ಶಾಲೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಂದ ಉಚಿತ ಪುಸ್ತಕ ವಿತರಣೆ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ನಿಟ್ಟಡೆ ಇಲ್ಲಿನ ಸಂಸ್ಥಾಪಕ ಗಿರೀಶ್ ಕೆ ಎಚ್ ರವರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಹಾಯ ಮಾಡುವ ದೃಷ್ಟಿಯಲ್ಲಿ, ಬಿಜಾಪುರದ ಕೂಲಿ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಪುಸ್ತಕವನ್ನು ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ನೀಡಿದರು.

Related posts

ಅಂಡಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ “ಕ್ಷೀರ ಸಮೃದ್ಧಿ” ಲೋಕಾರ್ಪಣೆ

Suddi Udaya

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

Suddi Udaya
error: Content is protected !!