September 6, 2026
ಅಪಘಾತವರದಿ

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

ನಾಲ್ಕೂರು: ತೋಟದಲ್ಲಿ ಹಸುವೊಂದು ಮೇಯುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ನಾಲ್ಕೂರು ಗ್ರಾಮದ ನಂಗನ್ಯಾರು ಎಂಬಲ್ಲಿ ನಡೆದಿದೆ.

ನಾಲ್ಕೂರು ನಿವಾಸಿ, ಬಳಂಜ ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷ ವಿಕ್ಟರ್ ಕ್ರಾಸ್ತ ಅವರಿಗೆ ಸೇರಿದ ಹಸುವಾಗಿದ್ದು,ಮೇಯಲು ಹೋದಾಗ ವಿದ್ಯುತ್‌ ತಗುಲಿದೆ.

ತೋಟದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು ಹಳೆಯ ತಂತಿಯಾದ ಕಾರಣ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿದೆ.ಅಲ್ಲಿಯೇ ಹಸು ಮೇಯುತ್ತಿತ್ತು ಎಂದು ವಿಕ್ಟರ್ ಕ್ರಾಸ್ತ ತಿಳಿಸಿದ್ದಾರೆ. ಇಗಾಗಲೇ ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಲಾಗಿದೆ.

Related posts

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

Suddi Udaya

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ರಕ್ತದಾನದ ಜಾಗೃತಿ – ಮಾಹಿತಿ ಕಾರ್ಯಾಗಾರ

Suddi Udaya

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya
error: Content is protected !!