37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

ಉಜಿರೆ: ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ (20cm×10cm) ಕೇವಲ 1ಗಂಟೆ 1ನಿಮಿಷ 54 ಸೆಕೆಂಡ್ ಗಳಲ್ಲಿ ಬಿಡಿಸಿ ಉಜಿರೆಯ ಅಪೇಕ್ಷ ಎನ್‌ಎಸ್ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ವಿದ್ಯಾರ್ಥಿಯಾಗಿದ್ದಾರೆ.

ಅಪೇಕ್ಷ‌ ಎನ್.ಎಸ್ ಬದನಾಜೆ ಶಾಲೆಯ ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಮುಂಡತ್ತೋಡಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸೇವಂತಿ ಬಿ.ಇವರ ಸುಪುತ್ರಿಯಾಗಿದ್ದಾರೆ.

ಪ್ರಸ್ತುತ ಇವರು ನಿಟ್ಟೆ ಯೂನಿವರ್ಸಿಟಿ ಆಫ್ ಮೆಡಿಕಲ್ ಸೈನ್ಸ್ ದೇರಳಕಟ್ಟೆ ಯಲ್ಲಿ ಡಾಕ್ಟರ್ ಆಫ್ ಫಾರ್ ಮೆಸಿಯ 4 ನೇ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ.

Related posts

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್‌ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!