32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಇದರ ಸಂಯೋಜಕಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಅಂಜನಾ ಆಯ್ಕೆಯಾಗಿದ್ದಾಳೆ.

ಸಹ ಸಂಯೋಜಕಿಯಾಗಿ ದ್ವಿತೀಯ ಕಲಾ ವಿಭಾಗದ ಶ್ರೀಪೂರ್ಣಾ , ತರಗತಿವಾರು ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ಯಶಸ್ ಕಾಕತ್ಕರ್ , ಆಕಾಶ್ ಪ್ರಭು , ಸಮೃದ್ಧಿ., ದ್ವಿತೀಯ ವಾಣಿಜ್ಯಶಾಸ್ತ್ರದ ಸುನಿಲ್ ಗೊರೈ , ಮಂಜುನಾಥ ಪ್ರಭು. ದ್ವಿತೀಯ ಕಲಾವಿಭಾಗದ ಲಿಖಿತಾ , ಪ್ರಥಮ ವಿಜ್ಞಾನದ ಟಿ.ಪಿ ಹಿತಾ , ಸಹನಾ , ಭೂಮಿಕಾ , ಅನನ್ಯ, ಪ್ರಥಮ ವಾಣಿಜ್ಯಶಾಸ್ತ್ರದ ಆರ್ಯನ್ , ನಿಹಾರಿಕಾ ,ಯಶಸ್, ಪ್ರಥಮ ಕಲಾವಿಭಾಗದ ಚಿರಂತ್ ಆಯ್ಕೆಯಾಗಿದ್ದಾರೆ.

Related posts

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!