32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಚಿತ್ರ ವರದಿವರದಿ

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

ನಾಲ್ಕೂರು: ತೋಟದಲ್ಲಿ ಹಸುವೊಂದು ಮೇಯುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ನಾಲ್ಕೂರು ಗ್ರಾಮದ ನಂಗನ್ಯಾರು ಎಂಬಲ್ಲಿ ನಡೆದಿದೆ.

ನಾಲ್ಕೂರು ನಿವಾಸಿ, ಬಳಂಜ ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷ ವಿಕ್ಟರ್ ಕ್ರಾಸ್ತ ಅವರಿಗೆ ಸೇರಿದ ಹಸುವಾಗಿದ್ದು, ಮೇಯಲು ಹೋದಾಗ ವಿದ್ಯುತ್‌ ತಗುಲಿದೆ.

ತೋಟದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು ಹಳೆಯ ತಂತಿಯಾದ ಕಾರಣ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿದೆ. ಅಲ್ಲಿಯೇ ಹಸು ಮೇಯುತ್ತಿತ್ತು ಎಂದು ವಿಕ್ಟರ್ ಕ್ರಾಸ್ತ ತಿಳಿಸಿದ್ದಾರೆ. ಇಗಾಗಲೇ ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಲಾಗಿದೆ.

Related posts

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

Suddi Udaya

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

Suddi Udaya
error: Content is protected !!