32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

ವೇಣೂರು: ಪಡ್ಡ೦ದಡ್ಕ ನುರುಲ್ ಹುಧಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ಮದರಸ ಸಭಾಂಗಣದಲ್ಲಿ ಜೂ.29 ರಂದು ನಡೆಯಿತು.

ಖತೀಬ್ ಜನಾಬ್ ಕಲಂದರ್ ಶಾಫಿ ಬಾಖವಿ ಅಲ್ ಮನ್ನಾನಿ ದುವಾ ಮಾಡಿ ಉದ್ಘಾಟಿಸಿದರು. ಸಭೆಯಲ್ಲಿ ಅಧ್ಯಾಪಕರು ಹೆತ್ತವರು ಕುಂದು ಕೊರತೆಗಳ ಬಗ್ಗೆ ಮತ್ತು ಮದರಸ ಮಕ್ಕಳ ವಿದ್ಯಾರ್ಜನೆ ಬಗ್ಗೆ ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿ ಪ್ರ ಕಾರ್ಯದರ್ಶಿ ರಫೀಕ್ ಪಡ್ಡ, ಸದರ್ ಉಸ್ತಾದ್ ಝುಬೇರ್ ಅಜ್ಹರಿ , ಮಹಲ್ಲಿಂ , ಮೊಹಝಿನ್ , ಸದಸ್ಯರುಗಳಾದ ಇದ್ರಿಸ್ ಪುಲಾಬೆ , ಅಶ್ರಫ್ ಕಿರೋಡಿ ,ಪತ್ರಕರ್ತ ಮೊಹಮ್ಮದ್ ಎಚ್ ವೇಣೂರು , ವಿದ್ಯಾರ್ಥಿಗಳ ಹೆತ್ತವರು ಉಪಸ್ಥಿತರಿದ್ದರು.

Related posts

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!