September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

ಬಡಗಕಾರಂದೂರು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ. ಎಂ.ಸಿ, ಪೋಷಕರು, ಶ್ರೀ ಧ.ಗ್ರಾ ಯೋಜನೆ ಮತ್ತು ಶಿಕ್ಷಕರ ಸಹಕಾರದೊಂದಿಗೆ ಶಾಲಾ ಪೌಷ್ಠಿಕ ವನ ನಿರ್ಮಾಣ ಮತ್ತು ಸ್ವಚ್ಛತೆ ಕಾರ್ಯವು ಶ್ರಮದಾನದ ಮೂಲಕ ನಡೆಯಿತು.

ತರಕಾರಿ ಬೀಜ ಬಿತ್ತನೆ, ತರಕಾರಿ ಗಿಡ, ಹಣ್ಣಿನ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭ ಶಾಲಾ ಎಸ್.ಡಿ.ಎಂ. ಸಿ ಅಧ್ಯಕ್ಷ ಶಶಿಕಾಂತ ನಾಯಕ್, ಉಪಾಧ್ಯಕ್ಷೆ ಶ್ರೀಮತಿ ರೂಪಾ, ಎಸ್.ಡಿ.ಎಂ.ಸಿ ಸದಸ್ಯರು, ಮುಖ್ಯ ಶಿಕ್ಷಕರಾದ ಸುರೇಶ್ ಎನ್, ಶ್ರೀ ಧ. ಗ್ರಾ. ಯೋಜನೆಯ ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಯಶೋಧರ ಸುವರ್ಣ, ಶಾಲಾ ಪೋಷಕರು ಅಡುಗೆ ಸಿಬ್ಬಂದಿ ಗಳು, ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

Related posts

ಬಡಕೋಡಿ ಸ. ಹಿ. ಪ್ರಾ. ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya
error: Content is protected !!