ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆಯು ಜೂ.30 ರಂದು ಶಾಲಾ ಸಭಾಭವನದಲ್ಲಿ ನಡೆಯಿತು.

ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅನುಪಯುಕ್ತ ವಸ್ತುಗಳನ್ನು ಉಪಯೋಗಿಸಿಕೊಂಡು ಅವುಗಳನ್ನು ಮರುಬಳಕೆ ಮಾಡಿ ಕರಕುಶಲ ವಸ್ತುಗಳನ್ನಾಗಿ ತಯಾರಿಸುವುದರ ಮೂಲಕ ಈ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಈ ಸ್ಪರ್ಧೆಗೆ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya

ಕನ್ಯಾಡಿ: ಕೈಲಾಜೆಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್’ಗೆ ಶಿಕ್ಷಕಿ ಪವಿತ್ರಾ ದಿನೇಶ್ ಕೊಕ್ಕಡ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ 6 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!