25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಘಟಕದ 26ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಯ ಪೂರ್ವಭಾವಿ ಸಭೆ ಸಂಘಟನಾ ಕಾರ್ಯದರ್ಶಿಗಳ ನೇತೃತ್ವದಲ್ಲಿ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ಜೂ. 29 ರಂದು ನಡೆಯಿತು.

ಈ ವೇಳೆ 26ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷರಾಗಿ ಧರ್ಣಪ್ಪ ಮೂಲ್ಯ ನಾವೂರು, ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ಗುಡಿಗಾರ್ ಮುಂಡ್ರಬೆಟ್ಟು, ಉಪಾಧ್ಯಕ್ಷರಾಗಿ ಪಳನಿ ಸ್ವಾಮಿ ಪಿ.ಆರ್, ಗೋಪಾಲಕೃಷ್ಣ ಓಡ್ರಬೆಟ್ಟು, ಹರೀಶ್ ಅಂಕರಿಮಾರು, ಕೋಶಾಧಿಕಾರಿಯಾಗಿ ಸಂತೋಷ್ ಎಂ. ಇಂದಬೆಟ್ಟು, ಜೊತೆ ಕಾರ್ಯದರ್ಶಿಯಾಗಿ ಚಂದ್ರಶೇಖರ ಗಣೇಶ್ ಕೃಪಾ ಇಂದಬೆಟ್ಟು, ಜೊತೆ ಕೋಶಾಧಿಕಾರಿಯಾಗಿ ಸಂತೋಷ್ ದೇರಾಜೆ ಬೆದ್ರಬೆಟ್ಟು ಆಯ್ಕೆಯಾದರು.

Related posts

ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಗಬೇಕು ಆಗಾಗ ಬದುಕಿನೊಳಗೆ’ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಮೇ.15 ರಿಂದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ. 50% ಡಿಸ್ಕೌಂಟ್ ಸೇಲ್: ಸೀರೆಗಳು ಕೇವಲ ರೂ. 99 ಕ್ಕೆ ಲಭ್ಯ

Suddi Udaya
error: Content is protected !!