September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ : ವಾಣಿಜ್ಯ ವಿಭಾಗದ ಅಧ್ಯಯನ ಸಾಮಾಗ್ರಿ ಲೋಕಾರ್ಪಣೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕರಗಳ ಸ್ಟಡಿ ಮೆಟೀರಿಯಲ್ ಗಳನ್ನು ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರವರು ಬಿಡುಗಡೆ ಮಾಡಿದರು.

ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ ಕೆ ಅವರ ಸಂಪಾದನೆಯ, ಆರ್ಥಿಕ ವಿಜ್ಞಾನ, ಉಪನ್ಯಾಸಕ ಅರುಣ್ ಕ್ಯಾಸ್ಟೋಲಿನೋ ಅವರ ವ್ಯವಹಾರ ಅಧ್ಯಯನ ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರಸನ್ನ ಭೋಜರಾಜ್ ಅವರ ಲೆಕ್ಕ ವಿಜ್ಞಾನ ಪುಸ್ತಕಗಳ ಬಿಡುಗಡೆಯನ್ನು ಮಾಡಲಾಯಿತು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ ಶುಭ ಕೋರಿದರು. ವಿದ್ಯಾರ್ಥಿಗಳಾದ ಅಭಿಷ್ಟಾ ಸ್ವಾಗತಿಸಿ, ಯಾನಾ ಪೊನ್ನಮ್ಮ ಮತ್ತು ಯುಕ್ತಿ ಗೌಡ ನಿರ್ವಹಿಸಿದರು. ದಿಯಾ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!