25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

ಬೆಳ್ತಂಗಡಿ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕೆ.ಎಸ್ಎಂಸಿ ಎ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕೆ.ಎಸ್ಎಂಸಿ ಎ ಉಜಿರೆ ಘಟಕದ ನಿರ್ದೇಶಕ ಫಾ| ಬಿಜು ಮ್ಯಾಥ್ಯೂಅಂಬಟ್, ಕ್ರೈಸ್ಟ್ ಅಕಾಡೆಮಿ ಮುಂಡಾಜೆ, ಪ್ರಾಂಶುಪಾಲರು ಫಾ| ಜಾರ್ಜ್ ಪುಧಿಯೆಡತ್, ಕೆ.ಎಸ್ಎಂಸಿ ಎ ಕೇಂದ್ರ ಸಮಿತಿಯ ಪಿಆರ್ ಒ ಪಿ.ಸಿ ಸೆಬಾಸ್ಟಿನ್, ಕೆ.ಎಸ್ಎಂಸಿ ಎ ಉಜಿರೆ ಅಧ್ಯಕ್ಷ ಜೋಬಿ ಮುಳವನ ಮಾಚಾರ್, ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಕಾರ್ಯದರ್ಶಿ ಜೈಸನ್ ಪಟ್ಟೆರಿಲ್ ಹಾಗೂ ಕ್ಯಾಥೋಲಿಕ್ ಕಾಂಗ್ರೆಸ್ ಗ್ಲೋಬಲ್ ಯೂತ್ ಕೌನ್ಸಿಲ್ ಕೋಡಿನೇಟರ್ ಓಡಂಪಳ್ಳಿ, ಕೆ.ಎಸ್ಎಂಸಿ ಎ ಸದಸ್ಯರಾದ ಜೇಮ್ಸ್ ನೆಲ್ಲಿಕುನ್ನೆಲ್ ಸಣ್ಣಿ ಬೆಳಾಲು ಉಪಸ್ಥಿತರಿದ್ದರು.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮೊಟ್ಟೆ ಕೋಳಿ ತರಬೇತಿ ಕಾರ್ಯಾಗಾರ

Suddi Udaya

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ವೇಣೂರು: ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

Suddi Udaya
error: Content is protected !!