25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ಬೆಳ್ತಂಗಡಿ: ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್ ರವರ ಪತಿ ಹಿರಿಯ ಕಾಂಗ್ರೆಸ್ಸಿಗರಾದ ನೂಜೋಡಿ ಪ್ರಮೋದ್ ಕುಮಾರ್ ರವರು ಇತ್ತೀಚೆಗೆ ನಿಧನರಾಗಿದ್ದು ಅವರ ಮನೆಗೆ ಕಾಂಗ್ರೇಸ್ ಜಿಲ್ಲಾ ಮುಖಂಡ ಪದ್ಮರಾಜ್ ಆರ್ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಸಾದ್ ಎಂ.ಕೆ, ಗುರುರಾಜ್ ಗುರಿಪಳ್ಳ, ಶಾಂಭಾವಿ ಬಂಗೇರ, ರಾಘವೇಂದ್ರ ಪೂಜಾರಿ , ಸೌಮ್ಯ ಲಾಯಿಲ ಜೊತೆಗಿದ್ದರು.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ರಂಜನ್ ಬೆಳಾಲು

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya
error: Content is protected !!