September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ವೈದ್ಯರ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪಾರಸ್ ಪೃಥ್ವಿ ಜುವೆಲ್ಸ್ ನ ಮ್ಯಾನೇಜರ್, ಸಿಬ್ಬಂದಿಗಳು ಹಾಗೂ ತಾಲೂಕಿನ ಎಲ್ಲಾ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಗಳು ಉಪಸ್ಥಿತರಿದ್ದರು.

Related posts

ತೆಕ್ಕಾರು ಶ್ರೀ ಗೋಪಾಲ ಕೃಷ್ಣ ದೇವರಿಗೆ ವಿಶೇಷ ಪೂಜೆ: ಶಾಸಕ ಹರೀಶ್ ಪೂಂಜರಿಂದ ಅಭಿವೃದ್ಧಿಕಾರ್ಯದ ಬಗ್ಗೆ ಸಭೆ

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

Suddi Udaya

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya
error: Content is protected !!