ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

ತುಮಕೂರಿನಲ್ಲಿ ನಡೆದ ಹೆಚ್.ಸಿ ಎಲ್ ಪ್ರಾಯೋಜಿತ sports for change ಕ್ರೀಡಾಕೂಟದಲ್ಲಿ ದಕ್ಷಿಣ ಭಾರತ ಮಟ್ಟದ ಪ್ರೌಢಶಾಲಾ ವಿಭಾಗದ ಅಂತರ್ ರಾಜ್ಯ ಖೋ ಖೋ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಕೇರಳ ಮತ್ತು ಆಂಧ್ರ ತಂಡಗಳ ವಿರುದ್ಧ ಗೆಲುವು ದಾಖಲಿಸಿ, ತಮಿಳುನಾಡು,ತೆಲಂಗಾಣ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಸರಕಾರಿ ಪ್ರೌಢಶಾಲೆ ,ನಯನಾಡು ಇಲ್ಲಿಯ ವಿದ್ಯಾರ್ಥಿಗಳಾದ ಪವನ್, ಶ್ರುತನ್, ಶೋನಿತ್ ಮತ್ತು ಶಾನ್ವಿತ್.

Related posts

ನಾಳೆ(ಫೆ.8): ಮಾಲಾಡಿ ಗ್ರಾಮ ಪಂಚಾಯತ್‌ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

Suddi Udaya

ಕಲ್ಮಂಜ: ನಿಡಿಗಲ್ ಗೆಳೆಯರ ಬಳಗದ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ

Suddi Udaya

ಸವಣಾಲು ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ರಚನೆ

Suddi Udaya
error: Content is protected !!