38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ ಹೃದಯಾಘಾತದಿಂದ ನಿಧನ

ಇಂದಬೆಟ್ಟು : ಇಲ್ಲಿಗೆ ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ(55ವ) ರವರು ಜೂ.30 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಜೂ.30ರಂದು ದಿನನಿತ್ಯದಂತೆ ರಬ್ಬರ್ ಟ್ಯಾಂಪಿಂಗ್ ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಬಂದು ರಾತ್ರಿ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ಬಳಿಕ ವಜ್ರಾಕ್ಷ ರವರು ಉಜಿರೆ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಮುಂದಾದಾಗ ಸಾವನ್ನಪ್ಪಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅಭಿವೃದ್ಧಿ ಕಾಮಗಾರಿಗಳಿಗೆ ದ.ಕ. ಜಿಲ್ಲೆಯ 15 ಬ್ಲಾಕ್‌ಗಳ ಮರಳು ದಾಸ್ತಾನನ್ನು ಆ್ಯಪ್ ಮೂಲಕ ಪೂರೈಸಲು ಅವಕಾಶ: ಜಿಲ್ಲಾ ಮರಳು ಉಸ್ತುವಾರಿ ಸಮಿತಿ

Suddi Udaya
error: Content is protected !!