September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೆಯರ್ ವಿತರಣೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಜಿರೆ ಒಕ್ಕೂಟದ ಅತ್ತಾಜೆ ಸದಸ್ಯೆ ದೇವಕಿ ಇವರಿಗೆ ನಡೆಯಲು ಆಗದೇ ಇರುವ ಕಾರಣಕ್ಕೆ ವೀಲ್ ಚೆಯರ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು, ಮಾಜಿ ಒಕ್ಕೂಟದ ಉಪಾಧ್ಯಕ್ಷರು, ಸಂಘದ ಸದಸ್ಯರು, ಮೇಲ್ವಿಚಾರಕರು, ಸೇವಾಪ್ರತಿನಿಧಿ ಯವರ ಉಪಸ್ಥಿತರಿದ್ದರು.

Related posts

ವಾಲಿಬಾಲ್ ಕ್ರೀಡಾಕೂಟ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya
error: Content is protected !!