ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಆಯ್ಕೆ

ಓಡೀಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 35ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪೂರ್ವಭಾವಿ ಸಭೆಯು ಇತ್ತೀಚೆಗೆ ದೇವಸ್ಥಾನದ ವಠಾರದಲ್ಲಿ ನಡೆಯಿತು.

35ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಉದ್ಯಮಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಹಲ್ಲಂದೋಡಿ, ಕೋಶಾಧಿಕಾರಿಯಾಗಿ ಸುರೇಶ್ ಪೂಜಾರಿ ಕಲ್ಬೊಟ್ಟು ಆಯ್ಕೆಯಾದರು.

ಗೌರವಾಧ್ಯಕ್ಷರಾಗಿ ವಿಜಯ ಕುಮಾರ್ ಪಣಕಜೆ, ಉಪಾಧ್ಯಕ್ಷರುಗಳಾಗಿ ನವೀನ್ ಬಂಗೇರ ಡೆಕ್ಕರೊಟ್ಟು, ಉಮೇಶ್ ಮನು ಸ್ಟುಡಿಯೋ, ಯಶೋದರ ಶೆಟ್ಟಿ ಅರ್ಕಜೆ, ರುದೇಶ್ ಕುಮಾರ್ ಗಾಣದಕೊಟ್ಯ, ಸುಜಿತ್ ಕುಮಾರ್, ಜೊತೆಕಾರ್ಯದರ್ಶಿಯಾಗಿ ಅಶ್ವತ್ ಓಡೀಲು, ಸಂದೇಶ್ ಅನಿಲ, ರಂಜಿತ್ ಪಾದೆ, ಸಂತೋಷ್ ಶೆಟ್ಟಿ ಕನ್ನಡಿಕಟ್ಟೆ ಆಯ್ಕೆಯಾದರು.

Related posts

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಪಡಂಗಡಿ ಹಾಗೂ ಕನ್ನಡಿಕಟ್ಟೆ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!