28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಕ್ರೀಟ್ ರಸ್ತೆಯಲ್ಲಿ ಶೇಖರಣೆಗೊಂಡ ಮಣ್ಣು ತೆರವುಗೊಳಿಸಿದ ಯುವಕರು: ಸಾರ್ವಜನಿಕರಿಂದ ಪ್ರಶಂಸೆ

ಬಳಂಜ: ಈ ಬಾರಿಯ ಮಳೆಗಾಲದಲ್ಲಿ ಬೊಳ್ಳಾಜೆ ಸಮೀಪ ಪರಾರಿ ಕಾಂಕ್ರೀಟ್ ರಸ್ತೆಯಲ್ಲಿ ಗುಡ್ಡದ ಮಣ್ಣು ಬಂದು ಶೇಖರಣೆಗೊಂಡು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವುದನ್ನು ಮನಗಂಡು ತೋಟದಪಲ್ಕೆಯ ಯುವಕರು ಮಣ್ಣು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

ಮಳೆಗಾಲ ಪ್ರಾರಂಭವಾದಗ ಈ ರಸ್ತೆಯಲ್ಲಿ ನೀರು ಹರಿಯಲು ಸರಿಯಾದ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲಿಯೇ ನೀರು ಮಣ್ಣು ಶೇಖರಣೆಗೊಳ್ಳುತ್ತೆ. ಇದರಿಂದ ಪ್ರಯಾಣಕ್ಕೆ ತುಂಬಾ ತೊಂದರೆಯಾಗುತ್ತಿತ್ತು.ಇದನ್ನು ನೋಡಿ ಸುಮಾರು ಏಳೆಂಟು ಜನ ಯುವಕರು ಸೇರಿ ಮಣ್ಣು ತೆರವುಗೊಳಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

Related posts

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಅಳದಂಗಡಿಯಲ್ಲಿ “ನೊಚ್ಚ ಸೆರಾಮಿಕ್ಸ್” ಪ್ರಾರಂಭೋತ್ಸವ: ಶಾಸಕ ಹರೀಶ್ ಪೂಂಜ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಳಂಜ: ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya
error: Content is protected !!