24.8 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.


ಸ್ಥಳೀಯ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಶ್ರೀ ಜೈನ್ ವಿವಿಧ ಸಂಘಗಳನ್ನು ಉದ್ಘಾಟಿಸಿ ಮಾತನಾಡಿ ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ವಿವಿಧ ರೀತಿಯಲ್ಲಿ ಚಟುವಟಿಕೆಗಳನ್ನು ಮಾಡುತ್ತಾ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು , ಶಿಕ್ಷಕರು ಭಾಗವಹಿಸಿದ್ದರು.

Related posts

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

Suddi Udaya

ನಿಡ್ಲೆ : ಪೊಂರ್ದಿಲ ಎಂಬಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya
error: Content is protected !!