September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಶ್ರೀ ಸತ್ಯಸಾರಮಾನಿ ಕ್ಷೇತ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿ ರಾಮು, ಕಾರ್ಯದರ್ಶಿಯಾಗಿ ಶಿವಾನಂದ ಆಯ್ಕೆ

ಪಡಂಗಡಿ: ಶ್ರೀ ಸತ್ಯಸಾರಮಾನಿ ಕ್ಷೇತ್ರ ಸೇವಾ ಟ್ರಸ್ಟ್ ಪೊಯ್ಯೆಗುಡ್ಡೆ ಪಡಂಗಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಅಧ್ಯಕ್ಷರಾಗಿ ರಾಮು ಬಸ್ತಿಪಲ್ಕೆ, ಉಪಾಧ್ಯಕ್ಷರಾಗಿ ಜಗದೀಶ್ ಎರ್ಮಾಳ್ , ಪ್ರಧಾನ ಕಾರ್ಯದರ್ಶಿಯಾಗಿ ಶಿವಾನಂದ ಬಸ್ತಿ ಪಲ್ಕೆ, ಜತೆ ಕಾರ್ಯದರ್ಶಿ ಚಂದ್ರ ಸೌರವ್, ಕೋಶಾಧಿಕಾರಿಯಾಗಿ ಶ್ರೀಮತಿ ಸುಶೀಲಾ ಆಯ್ಕೆಯಾದರು.

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ರಮೇಶ್ ಪಿ., ಅಮ್ಮು ಕುಮಾರ್, ಸುನಂದ, ನಮಿತಾ, ಸ್ವಗತ್ , ಅಣ್ಣು ಗುತ್ತಿಗೆ ಗುಡ್ಡೆ , ಸುಂದರಿ, ಪ್ರಮೀಳಾ, ಲಕ್ಷ್ಮೀ, ಕಮಲಾಕ್ಷಿ , ಪ್ರಸದ್, ರಾಜೇಶ್, ವಸಂತ, ಸುಬ್ಬ , ಪ್ರಜ್ವಲ್, ಶಕಂರ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

Suddi Udaya

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya

ಕೊಯ್ಯೂರು ನಿವಾಸಿ ಪ್ರವೀಣ್ ನಾಪತ್ತೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ಬಿಗೆ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಪರಮೋಚ್ಛ “ಡೈಮಂಡ್ ಪ್ಲಸ್” ಪ್ರಶಸ್ತಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

Suddi Udaya
error: Content is protected !!