22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

ಧರ್ಮಸ್ಥಳ: 2011ನೇ ಸಾಲಿನಲ್ಲಿ ಬಂಟ್ವಾಳ, ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಅಕ್ಬರ್ ಸಿದ್ದಿಕ್, ವಾಸ: ಬಿ ಮೂಡ ಗ್ರಾಮ, ಬಂಟ್ವಾಳ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜೂ.30 ರಂದು ಧರ್ಮಸ್ಥಳದಲ್ಲಿ ದಸ್ತಗಿರಿ ಮಾಡಿದ್ದಾರೆ . ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರು‌ಪಡಿಸಿದ್ದು, ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Related posts

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಬೆಳ್ತಂಗಡಿಯಲ್ಲಿ 12 ನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟ, ಸಮಾಜದ 6 ಜೋಡಿ ಅವಳಿಗಳಿಗೆ ಗೌರವಾರ್ಪಣೆ

Suddi Udaya

ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ನೇಮಕ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!