23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಮುಂಡಾಜೆ: ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ವಿಭಾಗದ ವತಿಯಿಂದ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಇಂಡೋ-ಟಿಬೇಟಿಯನ್ ಬಾರ್ಡರ್ ಫೋರ್ಸ್ ನ ಅನುಪ್ರಿಯಾ ಅವರು ಮಾತನಾಡಿ, ಭಾರತೀಯ ಸೇನೆಯಲ್ಲಿನ ಉದ್ಯೋಗಾವಕಾಶಗಳ ಬಗ್ಗೆ ಸಂವಾದದ ಮೂಲಕ ಮಾಹಿತಿಯನ್ನು ನೀಡಿ, ಸೇನೆಗೆ ಸೇರುವಂತೆ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಗೀತಾ ವಹಿಸಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಪದ್ಮನಾಭ ಬಿ ಕೆ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು, ಶಾರೀರಿಕ ಶಿಕ್ಷಣ ಉಪನ್ಯಾಸಕ ಸಂದೀಪ್ ಐ ಧನ್ಯವಾದಗೈದರು.

Related posts

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya
error: Content is protected !!