32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

ನೆಲ್ಯಾಡಿ: ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಜು.01 ರಂದು ನೆಲ್ಯಾಡಿ ಶಾಖೆಯಲ್ಲಿ ನಡೆಯಿತು.

ಕ್ಯಾಂಪ್ಕೋ ಸಂಸ್ಥೆ ನೆಲ್ಯಾಡಿ ಶಾಖೆಯ ಸಕ್ರಿಯ ಸದಸ್ಯರಾದ  ಮಹೇಶ ಕೆ ಇವರ ಮೂತ್ರಪಿಂಡ ಕಸಿ( Kidney transplant) ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ. 3,00,000/- (ರೂಪಾಯಿ ಮೂರು ಲಕ್ಷ ) ದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ಗೌರವಾನ್ವಿತ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲರವರು ಮಹೇಶ ಕೆ ಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ವ್ಯವಸ್ಥಾಪಕ ಪ್ರಕಾಶ್ ಶೆಟ್ಟಿ, ನೆಲ್ಯಾಡಿ ಶಾಖೆಯ ಪ್ರಬಂಧಕ ಪ್ರಥಮ್ ಕುಮಾರ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಲೋಕಾರ್ಪಣೆ

Suddi Udaya

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya
error: Content is protected !!