September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

ನಿಡ್ಲೆ : ಇಲ್ಲಿಯ ಶಂಕರಡ್ಕ ನಿವಾಸಿ ಭೀಮ ಭಟ್ (86ವ.) ಹೃದಯಾಘಾತದಿಂದ ಜು. 1ರಂದು ನಿಧನರಾದರು.

ಕೃಷಿಕರಾದ ಇವರು ಯಕ್ಷಗಾನ ತಾಳಮದ್ದಳೆ ಅರ್ಥಧಾರಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಆ.27: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನೂತನ ಗರ್ಭಗುಡಿಗಳಿಗೆ ಶಿಲಾನ್ಯಾಸ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya
error: Content is protected !!