September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಯುವ ವಿಭಾಗ ಲಿಯೋ ಕ್ಲಬ್ ಅಧ್ಯಕ್ಷರಾಗಿ ಲಿಯೋ ಭಾಷಿನಿ, ಕಾರ್ಯದರ್ಶಿಯಾಗಿ ಲಿಯೋ ದೀಕ್ಷಿತ್, ಕೋಶಾಧಿಕಾರಿಯಾಗಿ ಲಿಯೋ ಗ್ಲೆನ್ ಮೋನಿಸ್ ಆಯ್ಕೆಯಾಗಿರುತ್ತಾರೆ.

ಪದಗ್ರಹಣ ಸಮಾರಂಭವು ಜು.4 ರಂದು ಸಂಜೆ 6 ಗಂಟೆಗೆ ಹೋಲಿ ರೆಡೀಮೆರ್ ಸಭಾಂಗಣ ಚರ್ಚ್ ರೋಡ್ ಬೆಳ್ತಂಗಡಿ ಇಲ್ಲಿ ಜರಗಲಿರುವುದು.

Related posts

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

Suddi Udaya
error: Content is protected !!