24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

ಉಜಿರೆ: ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ಕಂಪ್ಯೂಟರ್ ವಿಭಾಗದಿಂದ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಮೂಲಕ ಸ್ಪರ್ಧಾ ಕಾರ್ಯಕ್ರಮ ಜೂ.30 ರಂದು ಜರುಗಿತು.

ಸ್ಪರ್ಧೆಯಲ್ಲಿ ಕಾಲೇಜಿನ ಸುಮಾರು 26 ವಿದ್ಯಾರ್ಥಿಗಳು ಭಾಗವಹಿಸಿ ವಿಶಿಷ್ಟ ರೀತಿಯಲ್ಲಿ ಪಿಪಿಟಿ ತಯಾರಿಸಿ ನಶಾ ಮುಕ್ತ ಹೋರಾಟ ವನ್ನು ತಮ್ಮದೇ ಆದ ರೀತಿಯಲ್ಲಿ ಪ್ರದರ್ಶಿಸಿದರು.

ತೀರ್ಪಗಾರರಾಗಿ ರಸಯನ ಶಾಸ್ತ್ರ ವಿಭಾಗದ ಶ್ರೀಮತಿ ಸೌಮ್ಯ ಕೆ.ಪಿ. ಹಾಗೂ ಶ್ರೀಮತಿ ಭಾಗ್ಯಶ್ರೀ,
ಸಂಯೋಜಕ, ಕಂಪ್ಯೂಟರ್ ಸೈನ್ಸ್ ಉಪನ್ಯಾಸಕ ಕೇಶವ ಪೈ ಹಾಗೂ ವಿಭಾಗ ದ ಮುಖ್ಯಸ್ಥೆ ಶ್ರೀಮತಿ ಪ್ರಜ್ಞಾ
ಜೈನ್ ಉಪಸ್ಥಿತರಿದ್ದರು.

Related posts

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

Suddi Udaya

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!