September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.3: ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಉಜಿರೆ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯ ಬೆಳ್ತಂಗಡಿ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ವಿದ್ಯುತ್ ಸರಬರಾಜು ಲೈನಿನ 33 ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಜು.3ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ಗಂಟೆ ತನಕ ವಿದ್ಯುತ್ ನಿಲುಗಡೆಯಾಗಲಿದೆ.


ಧರ್ಮಸ್ಥಳ, ಕನ್ಯಾಡಿ ಪುದುವೆಟ್ಟು, ನಿಡ್ಲೆ, ಪಟ್ರಮೆ, ಅರಸಿನಮಕ್ಕಿ 11 ಕೆವಿ ಫೀಡರ್ ನಿಂದ ಸರಬರಾಜಾಗುವ ಸ್ಥಳಗಳಲ್ಲಿ ಈ ಸಮಯ ವಿದ್ಯುತ್ ನಿಲುಗಡೆಗೊಳ್ಳಲಿದೆ ಎಂದು ಉಜಿರೆ ಮೆಸ್ಕಾಂ ಉಪ ವಿಭಾಗದ ಪ್ರಕಟಣೆ ತಿಳಿಸಿದೆ.

Related posts

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya

ಪಿಯುಸಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ವಾಣಿ ವಿದ್ಯಾ ಪುರಸ್ಕಾರ-2026

Suddi Udaya

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಭಾರತದ ಟಾಪ್ 100 ಜ್ಯುವೆಲ್ಲರಿ ಪಟ್ಟಿಯಲ್ಲಿ ಪುತ್ತೂರಿನ “ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್” ಗೆ ಸ್ಥಾನ

Suddi Udaya

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya
error: Content is protected !!