September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

ಓಡಿಲ್ನಾಳ : ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮನಗರ ಮೈರಲ್ಕೆ ಓಡಿಲ್ನಾಳ ಇದರ ಮಹಿಳಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಜರಗಿತು.

ಗೌರವಾಧ್ಯಕ್ಷರಾಗಿ ಭಾರತಿ ಎಸ್. ಶೆಟ್ಟಿ ಮುಂಗೇಲು, ಅಧ್ಯಕ್ಷರಾಗಿ ಭಾರತಿ ಅಡ್ಡಕೊಡಂಗೆ, ಕಾರ್ಯದರ್ಶಿಯಾಗಿ ಅಮಿತಾ ಶೆಟ್ಟಿ ಸಂಬೋಲ್ಯ, ಕೋಶಾಧಿಕಾರಿಯಾಗಿ ವನಿತಾ ಸುದೆಬೈಲು, ಉಪಾಧ್ಯಕ್ಷರಾಗಿ ಸೇಸಮ್ಮ ಪೊಕ್ಕಿ, ಜೊತೆ ಕಾರ್ಯದರ್ಶಿಯಾಗಿ ವನಿತಾ ಮಡಂತಿಲ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಸ್ವ ಉದ್ಯೋಗಕ್ಕೆ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಸಹಕಾರ

Suddi Udaya

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

Suddi Udaya

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!