25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಶಾಲಾ ಮಂತ್ರಿಮಂಡಲ ರಚನೆಯಾಯಿತು.

ಶಾಲಾ ಮುಖ್ಯಮಂತ್ರಿಯಾಗಿ ರಾಯಿಷ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ಬುಶ್ರಾ ಸುಲ್ತಾನ 7ನೇ ತರಗತಿ ಇವರು ಆಯ್ಕೆಯಾದರು.
ಕ್ರೀಡಾ ಮಂತ್ರಿಯಾಗಿ ಬಿಲಾಲ್ 8ನೇ ತರಗತಿ, ಉಪ ಕ್ರೀಡಾಮಂತ್ರಿಯಾಗಿ ಗಗನ್ 7ನೇ ತರಗತಿ, ಆರೋಗ್ಯ ಮಂತ್ರಿ ಖದೀಜಾ ಹಮ್ನಾ ಎಂಟನೇ ತರಗತಿ, ಉಪ ಆರೋಗ್ಯಮಂತ್ರಿಯಾಗಿ ದೀಕ್ಷಾ 7ನೇ ತರಗತಿ, ನೀರಾವರಿ ಮಂತ್ರಿ ಅಕ್ಷಿತ್ 7ನೇ ತರಗತಿ, ಉಪನೀರಾವರಿ ಮಂತ್ರಿ ಪ್ರಣಮ್ 7ನೇ ತರಗತಿ, ಸಾಂಸ್ಕೃತಿಕ ಮಂತ್ರಿ ಆಸಿಯ ರಿಫಾನ 8ನೇ ತರಗತಿ, ಉಪ ಸಾಂಸ್ಕೃತಿಕ ಮಂತ್ರಿ ಸ್ವಸ್ತಿಕಾ 7ನೇ ತರಗತಿ, ಶಿಕ್ಷಣ ಮಂತ್ರಿ ಐಫಾ 8ನೇ ತರಗತಿ, ಉಪ ಶಿಕ್ಷಣ ಮಂತ್ರಿ ಖತೀಜತ್ ಶೈಫಾ 7ನೇ ತರಗತಿ, ವಿರೋಧ ಪಕ್ಷದ ನಾಯಕಿ ಭವ್ಯಶ್ರೀ 8ನೇ ತರಗತಿ, ಉಪ ವಿರೋಧ ಪಕ್ಷದ ನಾಯಕನಾಗಿ ಕಾರ್ತಿಕ್ ವಿ ಮೂಲ್ಯ 7ನೇ ತರಗತಿ ಆಯ್ಕೆಯಾಗಿದ್ದಾರೆ.

ಶಾಲಾ ಮುಖ್ಯಶಿಕ್ಷಕ ಭಾಸ್ಕರ್ ಪ್ರಮಾಣ ವಚನ ಬೋಧಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಶುಭ ಹಾರೈಸಿದರು, ಶಾಲಾ ಅಧ್ಯಾಪಕ ವೃಂದದವರು ಸಹಕರಿಸಿದರು‌.

Related posts

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya
error: Content is protected !!