September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪಡಂಗಡಿ ಪಂಚಾಯತ್ ಸದಸ್ಯರು

ಪಡಂಗಡಿ : ಮುಲ್ಕಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಹೊಂಡ ಬಿದ್ದು ವಾಹನ ಸವಾರರಿಗೆ ತೊಂದರೆಯಾಗುವುದನ್ನು ಗಮನಿಸಿದ ಪಡಂಗಡಿ ಗ್ರಾಮಪಂಚಾಯತ್ ನ ಸದಸ್ಯ ಸಂತೋಷ ಕುಮಾರ್ ಜೈನ್ ರವರು ಯಾವುದೇ ಇಲಾಖೆಯನ್ನು ಕಾಯದೆ ಅಲ್ಲಿಯೇ ಸ್ಥಳೀಯವಾಗಿ ಲಭ್ಯವಿರುವ ಸಾನಿಧ್ಯ ರೆಡಿಮಿಕ್ಸ್ ರವರಿಂದ ರೆಡಿಮಿಕ್ಸ್ ನ್ನು ಉಚಿತವಾಗಿ ಪಡೆದು ಇತರ ಸದಸ್ಯರಾದ ಹಾಮದ್ ಬಾವ ರಿಚರ್ಡ್ ಗೋವಿಯಸ್ ರವರ ಸಹಕಾರದೊಂದಿಗೆ ಸದರಿ ಗುಂಡಿಯನ್ನು ಮುಚ್ಚಿ ಜನ ಶ್ಲಾಘನೀಯ ಸೇವೆ ಸಲ್ಲಿಸಿದ್ದಾರೆ.

ಈ ವೇಳೆ ಊರಿನ ಗ್ರಾಮಸ್ಥರಾದ ಚಂದ್ರಕಾಂತ್ ಹಾಗೂ ಸುರೇಶ್ ಸಹಕರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾದ ಸಫಾನ ಉಪಸ್ಥಿತರಿದ್ದು ಪ್ರೋತ್ಸಾಹಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಡಿಆರ್‌ಎಂ ಯೋಗೀಶ್ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya

ಕಣಿಯೂರು ಗ್ರಾ. ಪಂ. ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ: ಬಿನುತಾ ಬಂಗೇರರವರ ಸಾರಥ್ಯದಲ್ಲಿ,ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

Suddi Udaya
error: Content is protected !!