37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

ಲಾಯಿಲ : ಇಲ್ಲಿಯ ಅಂಕಾಜೆ ನಿನ್ನಿಕಲ್ಲು ಎಂಬಲ್ಲಿಯ ಜೋಕಿಂ ಸಿಕ್ವೇರರವರ ಮಾಲಕತ್ವದ ಮನೆಯಲ್ಲಿ ವಾಸವಿದ್ದ ಎರಡು ಬಾಡಿಗೆ ಮನೆಯ ಛಾವಣಿ ಇಂದು(ಜು.3) ಮಧ್ಯಾಹ್ನ ಗಾಳಿ ಮಳೆಗೆ ಸಂಪೂರ್ಣ ಹಾನಿಯಾಗಿರುತ್ತದೆ.

ಬಾಡಿಗೆದಾರರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಯಾವುದೇ ಪ್ರಾಣಾ ಹಾನಿಯಾಗಿರುವುದಿಲ್ಲ. ಸದ್ರಿಯವರನ್ನು ಸಂಬಂಧಿಕರ ಮನೆಗೆ ಹೋಗಲು ಸೂಚಿಸಲಾಯಿತು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ಮುಂಡೂರು ನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಕುಣಿತ ಭಜನೋತ್ಸವ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya
error: Content is protected !!