ಬೆಳ್ತಂಗಡಿ: ಕಳೆದ ಏಳೆಂಟು ವರ್ಷಗಳಿಂದ ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್” ನಡೆಯುತ್ತಿದೆ.
ಜೂ.30ರಂದು ಪ್ರಾರಂಭಗೊಂಡ “ಭರ್ಜರಿ ಆಷಾಢ ಸೇಲ್ಸ್” ನ ರಿಯಾಯಿತಿಗಳ ಕೊಡುಗೆಗಳು ಜು.31 ರವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.
ಚಿನ್ನಾಭರಣಗಳ ತಯಾರಿಕ ವೆಚ್ಚದ ಮೇಲೆ 50%ವರೆಗೆ ರಿಯಾಯಿತಿ. ಒಂದು ಕ್ಯಾರೆಟ್ ವಜ್ರಾಭರಣಗಳ ಖರೀದಿಯ ಮೇಲೆ ರೂ. 10000 ರಿಯಾಯಿತಿ. ಒಂದು ಕೆಜಿ ಬೆಳ್ಳಿಯ ಖರೀದಿಯ ಮೇಲೆ ರೂ. 3000 ರಿಯಾಯಿತಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ











